ಮಾನವ Temporal range: Pleistocene - Recent
| |
---|---|
ಪಯೊನೀರ್ ೧೧ ಬಾಹ್ಯಾಕಾಶ ನೌಕೆಯಲ್ಲಿ ಅಂತರಿಕ್ಷಕೆ ಕಳುಹಿಸಲಾದ ಫಲಕದ ಮೇಲೆ ಚಿತ್ರಿತ ಗಂಡು ಮತ್ತು ಹೆಣ್ಣು. | |
Conservation status | |
Secure
| |
Scientific classification | |
ಕ್ಷೇತ್ರ: | Eukaryota
|
ಸಾಮ್ರಾಜ್ಯ: | |
ವಿಭಾಗ: | Chordata
|
ವರ್ಗ: | |
ಗಣ: | |
ಕುಟುಂಬ: | |
ಕುಲ: | |
ಪ್ರಜಾತಿ: | ಹೊಮೊ ಸೆಪಿಯನ್ಸ್
|
Subspecies: | ಹೊಮೊ ಸೆಪಿಯನ್ಸ್ ಸೆಪಿಯನ್ಸ್
|
Trinomial name | |
ಹೊಮೊ ಸೆಪಿಯನ್ಸ್ ಸೆಪಿಯನ್ಸ್ ಲಿನ್ನೆಯಸ್, ೧೭೫೮
|
ಮಾನವ ಪ್ರೈಮೇಟ್ (ವಾನರ) ಜಾತಿಗೆ ಸೇರಿದ ಸಸ್ತನಿ ಪ್ರಾಣಿ. ಮಾನವ ಎರಡು ಕಾಲು ಮತ್ತು ಎರಡು ಕೈಗಳನ್ನು ಹೊಂದಿದ್ದಾನೆ. ಆಧುನಿಕ ಮಾನವರು ದೊಡ್ಡ ಏಪ್ಗಳ ಜಾತಿವಿಕಸನೀಯ ವೃಕ್ಷ|ಶಾಖೆಯಾದ ಹೋಮಿನೈನೈ|ಮಾನವವಂಶಿಗಳ ಉಳಿದಿರುವ ಏಕೈಕ ಪ್ರಜಾತಿ; ದ್ವಿಪಾದೀಯತೆಯ ಕಾರಣದಿಂದ ಮಾನವ ಅಸ್ಥಿಪಂಜರ ಬದಲಾವಣೆಗಳು|ನೆಟ್ಟಗಿನ ಭಂಗಿ, ದ್ವಿಪಾದೀಯ ಕ್ರಮಣ, ಶಾರೀರಿಕ ಕೌಶಲ್ಯ, ಹೆಚ್ಚಿನ ಉಪಕರಣ ಬಳಕೆ, ಮತ್ತು ದೊಡ್ಡ, ಹೆಚ್ಚು ಸಂಕೀರ್ಣ ಮಿದುಳುಗಳು ಮತ್ತು ಸಾಮಾಜಿಕ ಪ್ರಾಣಿ|ಸಮಾಜಗಳೆಡೆಗೆ ಸಾಮಾನ್ಯ ಪ್ರವೃತ್ತಿ ಇವರ ಮುಖ್ಯ ಲಕ್ಷಣಗಳು.
<ref>